ಮಾಜಿ ಮೇಯರ್ ಅಶ್ರಫ್ ಕಾಂಗ್ರೆಸ್ ಗೆ ಸೇರ್ಪಡೆ 

Spread the love

ಮಾಜಿ ಮೇಯರ್ ಅಶ್ರಫ್ ಕಾಂಗ್ರೆಸ್ ಗೆ ಸೇರ್ಪಡೆ 

ಮಾಜಿ ಮೇಯರ್ ಅಶ್ರಫ್ ರವರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ರವರ ಸಮ್ಮುಖದಲ್ಲಿ   ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ರಾಜ್ಯಾಧ್ಯಕ್ಷರು ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಈ ಸಂದರ್ಭದಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜಾ,ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಏನ್. ಎ.ನಲಪಡ್ ಪಕ್ಷದ ಪದಾಧಿಕಾರಿಗಳಾದ ಪದ್ಮರಾಜ್ ಆರ್., ಶಶಿಧರ್ ಹೆಗ್ಡೆ, ನವೀನ್ ಡಿಸೋಜಾ, ಮಮತಾ ಗಟ್ಟಿ, ಕಳ್ಳಿಗೆ ತಾರಾನಾಥ್ ಶೆಟ್ಟಿ, ವಿಶ್ವಾಸ ದಾಸ್ ಸಹಿತ ಅನೇಕರು ಉಪಸ್ಥಿತರಿದ್ದರು. ಸಮ್ಮುಖದಲ್ಲಿ ಕಾಂಗ್ರೆಸ್ ಪಕ್ಷವನ್ನು ಸೇರ್ಪಡೆಗೊಂಡರು. ರಾಜ್ಯಾಧ್ಯಕ್ಷರು ಧ್ವಜವನ್ನು ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.

ಮಾಜಿ ಶಾಸಕ ಜೆ. ಆರ್. ಲೋಬೊ ರವರು ಅಶ್ರಫ್ ರವರಿಗೆ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಮಾಜಿ ಎಂಎಲ್ ಸಿ ಐವನ್ ಡಿಸೋಜಾ,ಯುವ ಕಾಂಗ್ರೆಸ್ ರಾಜ್ಯಾಧ್ಯಕ್ಷರಾದ ಏನ್. ಎ.ನಲಪಡ್ ಪಕ್ಷದ ಪದಾಧಿಕಾರಿಗಳಾದ ಪದ್ಮರಾಜ್ ಆರ್., ಶಶಿಧರ್ ಹೆಗ್ಡೆ, ನವೀನ್ ಡಿಸೋಜಾ, ಮಮತಾ ಗಟ್ಟಿ, ಕಳ್ಳಿಗೆ ತಾರಾನಾಥ್ ಶೆಟ್ಟಿ, ವಿಶ್ವಾಸ ದಾಸ್ ಸಹಿತ ಅನೇಕರು ಉಪಸ್ಥಿತರಿದ್ದರು.


Spread the love