
Spread the love
ಮಾ.6ರಂದು ಕಾರ್ಮಿಕ ವಿಭಾಗದ ಅಧ್ಯಕ್ಷ ಲಾರೆನ್ಸ್ ಡಿಸೋಜಾರ ಪದಗ್ರಹಣ
ಮಂಗಳೂರು: ಕೆಪಿಸಿಸಿ ಕಾರ್ಮಿಕ ವಿಭಾಗದ ದ.ಕ. ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕಗೊಂಡ ಲಾರೆನ್ಸ್ ಡಿಸೋಜಾ ರವರ ಪದಗ್ರಹಣ ಕಾರ್ಯಕ್ರಮ ಮಾ.6ರಂದು ಮಧ್ಯಾಹ್ನ 3 ಗಂಟೆಗೆ ಮಲ್ಲಿಕಟ್ಟೆಯ ಕಾಂಗ್ರೆಸ್ ಭವನದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
Spread the love