Home Mangalorean News Kannada News ಮಿಥುನ್ ರೈ ಚುನಾವಣಾ ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ

ಮಿಥುನ್ ರೈ ಚುನಾವಣಾ ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ

Spread the love

ಮಿಥುನ್ ರೈ ಚುನಾವಣಾ ಕಚೇರಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಭೇಟಿ

ಮಂಗಳೂರು: ದಕ್ಷಿಣಕನ್ನಡ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾದ ಎಂ. ಮಿಥುನ್ ರೈ ಅವರ ಪರವಾಗಿ ಮತಯಾಚನೆಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷರಾದ ದಿನೇಶ್ ಗುಂಡೂರಾವ್ರವರು ಚುನಾವಣಾ ಕಛೇರಿಗೆ ಭೇಟಿ ನೀಡಿ ಕಾರ್ಯಕರ್ತರ ಜೊತೆ ಸಮಾಲೋಚನೆ ಮತ್ತು ಪ್ರಚಾರದಕಾರ್ಯವೈಖರಿಯನ್ನು ಚರ್ಚಿಸಿದರು.

ಈ ಸಂದರ್ಭದಲ್ಲಿ ಡಿಸಿಸಿ ಜಿಲ್ಲಾಧ್ಯಕ್ಷರಾದ ಹರೀಶ್ಕುಮಾರ್, ಅಭ್ಯರ್ಥಿ ಮಿಥುನ್ ಎಂ.ರೈ, ಉಸ್ತುವಾರಿ ಸಚಿವರಾದ ಯು.ಟಿ. ಖಾದರ್, ಕೆಪಿಸಿಸಿ ಕಾರ್ಯದರ್ಶಿ ಕಳ್ಳಿಗೆ ತಾರಾನಾಥ ಶೆಟ್ಟಿ, ಮೂಡಾಅಧ್ಯಕ್ಷರಾದ ಸುರೇಶ್ ಬಲ್ಲಾಳ್, ಮಾಜಿ ಮೇಯರ್ ಮಹಾಬಲ ಮಾರ್ಲ, ಮನಪಾ ಸದಸ್ಯರಾದ ಎ.ಸಿ. ವಿನಯರಾಜ್, ಪ್ರವೀಣ್ಚಂದ್ರ ಆಳ್ವ, ಡಿಸಿಸಿ ಪ್ರಧಾನ ಕಾರ್ಯದರ್ಶಿ ಮೋಹನ್ ಶೆಟ್ಟಿ, ಸಂತೋಷ್ ಶೆಟ್ಟಿ, ಉಪಸ್ಥಿತರಿದ್ದರು.


Spread the love

Exit mobile version