ಮುಂದುವರೆದ ವರುಣನ ಆರ್ಭಟ : ಉಡುಪಿ ಜಿಲ್ಲೆಯಲ್ಲಿ ಜು. 11 (ನಾಳೆ) ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Spread the love

ಮುಂದುವರೆದ ವರುಣನ ಆರ್ಭಟ : ಉಡುಪಿ ಜಿಲ್ಲೆಯಲ್ಲಿ ಜು. 11 (ನಾಳೆ) ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

ಉಡುಪಿ: ಕಳೆದ ಒಂದು ವಾರದಿಂದ ಜಿಲ್ಲೆಯಲ್ಲಿ ಭಾರಿ ಮಳೆಯಾಗುತ್ತಿದ್ದು ಮುಂದಿನ 2-3 ದಿನಗಳ ಕಾಲ ಇನ್ನೂ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ ಹಿನ್ನಲೆಯಲ್ಲಿ ಜುಲೈ 11 ರಂದು ಸೋಮವಾರ ಉಡುಪಿ ಜಿಲ್ಲೆಯ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್ ಆದೇಶ ಹೊರಡಿಸಿದ್ದಾರೆ.

Spread the love