ಮುಖ್ಯಮಂತ್ರಿಯಾಗಿ ಸಿದ್ದು ಹಾಗೂ ಉಪ ಮುಖ್ಯಮಂತ್ರಿ ಯಾಗಿ ಡಿ ಕೆ ಶಿ, ಪ್ರಮಾಣವಚನ ದ ಕ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

Spread the love

ಮುಖ್ಯಮಂತ್ರಿಯಾಗಿ ಸಿದ್ದು ಹಾಗೂ ಉಪ ಮುಖ್ಯಮಂತ್ರಿ ಯಾಗಿ ಡಿ ಕೆ ಶಿ, ಪ್ರಮಾಣವಚನ ದ ಕ ಜಿಲ್ಲಾ ಕಾಂಗ್ರೆಸ್ ಸಂಭ್ರಮಾಚರಣೆ

ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ಶ್ರೀ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿಯಾಗಿ ಶ್ರೀ ಡಿ ಕೆ ಶಿವಕುಮಾರ್ ಪ್ರಮಾಣವಚನ ಸ್ವೀಕರಿಸಿದಂತೆ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ವತಿಯಿಂದ ಮಲ್ಲಿಕಟ್ಟೆ ಕಾಂಗ್ರೆಸ್ ಭವನದ ಮುಂಭಾಗದಲ್ಲಿ ಪಟಾಕಿ ಸಿಡಿಸಿ ಸಿಹಿ ತಿಂಡಿ ಹಂಚಿ ಸಂಭ್ರಮಿಸಯಿತು.

ಸಂದರ್ಭದಲ್ಲಿ ಮಾಜಿ ಸಚಿವರಾದ ಅಭಯಚಂದ್ರ ಜೈನ್, ಮಾಜಿ ಜಿಲ್ಲಾ ಅಧ್ಯಕ್ಷರಾದ ಇಬ್ರಾಹಿಂ ಕೊಡಿಜಾಲ್, ಮ ನ ಪಾ ವಿಪಕ್ಷ ನಾಯಕ ನವೀನ್ ಡಿ ಸೋಜಾ, ಮಾಜಿ ಮೂಡ ಅಧ್ಯಕ್ಷ ಸುರೇಶ್ ಬಲ್ಲಾಳ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಸಾಹುಲ್ ಹಮೀದ್ ಕೆ ಕೆ, ರಮಾನಂದ ಪೂಜಾರಿ, ಶುಭೋದಯ ಆಳ್ವಾ,ನಿರಾಜ್ ಪಾಲ್, ವಿಶ್ವಾಸ್ ಕುಮಾರ್ ದಾಸ್, ಗಣೇಶ್ ಪೂಜಾರಿ, ಸಬಿತಾ ಮಿಸ್ಕಿತ್, ರಹಿಮಾನ್ ಕೊಡಿಜಾಲ್, ವಿಕಾಸ್ ಶೆಟ್ಟಿ, ಮುಹಮ್ಮದ್ ಬಪ್ಪಲಿಗ, ಮಂಜುಳಾ ನಾಯಕ್, ಸರೀಫ್ ಚೊಕ್ಕಬೆಟ್ಟು, ಸತೀಶ್ ಪೆಂಗಲ್, ಹೇಮಂತ್ ಗರೋಡಿ, ಹನೀಫ್ ಬೆಂಗ್ರೆ, ಪ್ರಶಾಂತ್ ಪೂಜಾರಿ, ಯೋಗೀಶ್ ಕುಮಾರ್, ಸಮರ್ಥ್ ಭಟ್, ಭುವನ್ ಕರ್ಕೇರ, ಇಮ್ರಾನ್ ಎ ಆರ್, ಟಿ ಕೆ ಸುಧೀರ್, ಯಶವಂತ್ ಪ್ರಭು, ಹನೀಫ್ ಸೋಲಾರ್, ಯೋಗೀಶ್ ಕುಮಾರ್, ನಝೀರ್ ಬಜಾಲ್ ಮೊದಲದವರು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here