Home Mangalorean News Kannada News ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನ ಪಾಸಿಟಿವ್!

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನ ಪಾಸಿಟಿವ್!

Spread the love

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನ ಪಾಸಿಟಿವ್!

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಕೊರೋನ ಸೋಂಕು ತಗಲಿರುವುದು ದೃಢಪಟ್ಟಿದೆ. ಈ ವಿಚಾರವನ್ನು ಅವರು ಟ್ವೀಟ್ ಮುಖಾಂತರ ತಿಳಿಸಿದ್ದಾರೆ.

ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ, ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ. ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು ಮುಂಜಾಗ್ರತೆ ವಹಿಸಿ ಎಂದು ಕೋರುತ್ತೇನೆ ಎಂದು ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.


Spread the love

Exit mobile version