ಮೇಕೆದಾಟು ಪಾದಯಾತ್ರೆಯಲ್ಲಿ ವಿಧಾನಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ ಭಾಗಿ

Spread the love

ಮೇಕೆದಾಟು ಪಾದಯಾತ್ರೆಯಲ್ಲಿ ವಿಧಾನಪರಿಷತ್‌ ಸದಸ್ಯ ಮಂಜುನಾಥ್‌ ಭಂಡಾರಿ ಭಾಗಿ

ಮಂಗಳೂರು: ಕನಕಪುರದ ಹತ್ತಿರ “ನಮ್ಮ ನೀರು ನಮ್ಮ ಹಕ್ಕು” ಮೇಕೆದಾಟು ಪಾದಯಾತ್ರೆಯ ಮೂರನೇ ದಿನ ಕರ್ನಾಟಕ ರಾಜ್ಯ ವಿಧಾನ ಪರಿಷತ್ ನ ನೂತನ ಸದಸ್ಯರಾದ ಮಂಜುನಾಥ ಭಂಡಾರಿಯವರು ಮಾಜಿ ಮುಖ್ಯಮಂತ್ರಿ ಮತ್ತು ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಮತ್ತು ವಿಧಾನ ಪರಿಷತ್ ಸದಸ್ಯರಾದ ಹರೀಶ್ ಕುಮಾರ್ ಅವರೊಂದಿಗೆ ಪಾದಯಾತ್ರೆಯಲ್ಲಿ ಭಾಗವಹಿಸಿದರು.

ಶಾಸಕರಾದ ಯತೀಂದ್ರ ಸಿದ್ದರಾಮಯ್ಯ ಹಾಗು ಇನ್ನಿತರ ಮುಖಂಡರು ಪಾದಯಾತ್ರೆಯಲ್ಲಿ ಭಾಗವಹಿಸಿದರು.


Spread the love