Home Mangalorean News Kannada News ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್ ಲಿಫ್ಟಿಂಗ್ ಚಾಂಪಿಯಶಿಪ್ – ಆಳ್ವಾಸ್‌ನ ಪುರುಷರ ಮತ್ತು ಮಹಿಳಾ...

ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್ ಲಿಫ್ಟಿಂಗ್ ಚಾಂಪಿಯಶಿಪ್ – ಆಳ್ವಾಸ್‌ನ ಪುರುಷರ ಮತ್ತು ಮಹಿಳಾ ತಂಡಗಳಿಗೆ ಸಮಗ್ರ ಪ್ರಶಸ್ತಿ

Spread the love

ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್ ಲಿಫ್ಟಿಂಗ್ ಚಾಂಪಿಯಶಿಪ್ – ಆಳ್ವಾಸ್‌ನ ಪುರುಷರ ಮತ್ತು ಮಹಿಳಾ ತಂಡಗಳಿಗೆ ಸಮಗ್ರ ಪ್ರಶಸ್ತಿ

ಮೂಡುಬಿದಿರೆ: ಮೈಸೂರು ದಸರಾ ಮುಖ್ಯಮಂತ್ರಿ ಕಪ್ ವೇಟ್ ಲಿಫ್ಟಿಂಗ್ ಚಾಂಪಿಯಶಿಪ್ ನಲ್ಲಿ ಆಳ್ವಾಸ್ ಕಾಲೇಜಿನ ಪುರುಷರ ಮತ್ತು ಮಹಿಳಾ ತಂಡಗಳು ಸಮಗ್ರ ಪ್ರಶಸ್ತಿಗೆ ಭಾಜನವಾದವು.

ಪುರುಷರ ವಿಭಾಗದಲ್ಲಿ ಒಟ್ಟು ೬ ಚಿನ್ನ ೩ ಬೆಳ್ಳಿ, ಒಂದು ಕಂಚಿನ ಪದಕ ಪಡೆದು ಈ ಸಾಧನೆ ಮಾಡಿದರೆ, ಮಹಿಳಾ ವಿಭಾಗದಲ್ಲಿ ಒಟ್ಟು ೫ ಚಿನ್ನ, ೫ ಬೆಳ್ಳಿ ಪಡೆದು ತಂಡ ಪ್ರಶಸ್ತಿ ಪಡೆದುಕೊಂಡಿದೆ. ಆಳ್ವಾಸ್‌ನ ಉಷಾ ಎಸ್ ಆರ್ ೮೭ ಕೆಜಿ ದೇಹತೂಕ ವಿಭಾಗದಲ್ಲಿ ಬೆಸ್ಟ್ ಲಿಫ್ಟರ್ ಪ್ರಶಸ್ತಿಗೆ ಭಾಜನರಾದರು.

ಕ್ರೀಡಾಪಟುಗಳ ಈ ಸಾಧನೆಗೆ ಸಂಸ್ಥೆಯ ಅಧ್ಯಕ್ಷ ಡಾ. ಎಂ. ಮೋಹನ ಆಳ್ವ ಅಭಿನಂದಿಸಿದ್ದಾರೆ.


Spread the love

Exit mobile version