ಮೋದಿ ಜನ್ಮದಿನದ ಪ್ರಯುಕ್ತ ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ

Spread the love

ಮೋದಿ ಜನ್ಮದಿನದ ಪ್ರಯುಕ್ತ ಉಡುಪಿ ನಗರ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತದಾನ ಶಿಬಿರ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಅವರ 72ನೇ ಜನ್ಮದಿನದ ಪ್ರಯುಕ್ತ ಬಿಜೆಪಿ ಯುವ ಮೋರ್ಚಾ ವತಿಯಿಂದ ರಕ್ತ ನಿಧಿ ವಿಭಾಗ ಕೆಎಂಸಿ ಮಣಿಪಾಲ್ ಇವರ ಜೊತೆ ಸ್ವಯಂ ಪ್ರೇರಿತ ರಕ್ತದಾನ ಶಿಬಿರ ಹಮ್ಮಿಕೊಳ್ಳಲಾಯಿತು.

ಈ ಕಾರ್ಯಕ್ರಮಕ್ಕೆ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಕೆ.ರಘುಪತಿ ಭಟ್ ದೀಪ ಬೆಳಗಿಸಿ ಚಾಲನೆ ನೀಡಿದರು

ಈ ಸಂದರ್ಭದಲ್ಲಿ ಉಡುಪಿ ನಗರಧ್ಯಕ್ಷರಾದ ಮಹೇಶ್ ಠಾಕೂರ್, ನಗರ ಪ್ರಧಾನ ಕಾರ್ಯದರ್ಶಿಗಳಾದ ದಿನೇಶ್ ಅಮೀನ್,ಜಿಲ್ಲಾ ಬಿಜೆಪಿ ವಕ್ತಾರಾದ ಕೆ ರಾಘವೇಂದ್ರ ಕಿಣಿ, ಸಹ ವಕ್ತಾರಾದ ಪ್ರತಾಪ್ ಚಂದ್ರ ಶೆಟ್ಟಿ ಚೆರ್ಕಾಡಿ ಜಿಲ್ಲಾ ಮಾಧ್ಯಮ ಸಂಚಾಲಕರಾದ ಶ್ರೀನಿಧಿ ಹೆಗ್ಡೆ,ಸತೀಶ್ ಸಾಲಿಯಾನ್ ಮಣಿಪಾಲ, ಬಿಜೆಪಿ ಯುವ ಮೋರ್ಚಾ ನಗರ ಅಧ್ಯಕ್ಷರಾದ ರೋಷನ್ ಶೆಟ್ಟಿ, ಪ್ರದಾನ ಪ್ರಧಾನ ಕಾರ್ಯದರ್ಶಿಗಳಾದ ಶುಶಾಂತ್ ಪೂಜಾರಿ ಉಪಾಧ್ಯಕ್ಷರಾದ ಯೋಗೇಶ್ ದೇವಾಡಿಗ, ಸಂದೇಶ ಪ್ರಭು ಸದಸ್ಯರಾದ ನಿತಿನ್, ಗಗನ್, ವಿವೇಕ್ ಹಾಗೂ ಯುವ ಕಾರ್ಯಕರ್ತರು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here