ಮೋದಿ ಭೇಟಿ ಹಿನ್ನಲೆ: ನ. 26 ರ ಆದಿಉಡುಪಿ ಮುಖ್ಯಮಾರುಕಟ್ಟೆ ಪ್ರಾಂಗಣದ ಸಂತೆ ಸ್ಥಳಾಂತರ

Spread the love

ಮೋದಿ ಭೇಟಿ ಹಿನ್ನಲೆ: ನ. 26 ರ ಆದಿಉಡುಪಿ ಮುಖ್ಯಮಾರುಕಟ್ಟೆ ಪ್ರಾಂಗಣದ ಸಂತೆ ಸ್ಥಳಾಂತರ

ಉಡುಪಿ : ಭಾರತದ ಪ್ರಧಾನ ಮಂತ್ರಿಗಳು ನವೆಂಬರ್ 28 ರಂದು ಉಡುಪಿ ನಗರಕ್ಕೆ ಆಗಮಿಸುತ್ತಿರುವ ಹಿನ್ನಲೆ, ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನಡೆಯಬೇಕಿದ್ದ ನ.26 ರ ಬುಧವಾರದ ಸಂತೆಯನ್ನು ಸಂತೆಕಟ್ಟೆಯ ಕಲ್ಯಾಣಪುರ ಇಲ್ಲಿಗೆ ಸ್ಥಳಾಂತರಿಸಲಾಗಿದೆ ಮತ್ತು ಆದಿ ಉಡುಪಿ ಸಮಿತಿಯ ಮುಖ್ಯ ಮಾರುಕಟ್ಟೆ ಪ್ರಾಂಗಣದಲ್ಲಿ ನ. 26 ರಿಂದ 28 ರ ವರೆಗೆ ಯಾವುದೇ ವ್ಯಾಪಾರ ವಹಿವಾಟು ನಡೆಸಲು ಅವಕಾಶ ಇರುವುದಿಲ್ಲ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಕಾರ್ಯದರ್ಶಿಗಳ ಕಚೇರಿ ಪ್ರಕಟಣೆ ತಿಳಿಸಿದೆ.


Spread the love
Subscribe
Notify of

0 Comments
Inline Feedbacks
View all comments