Home Mangalorean News Kannada News ಮ0ಗಳೂರು : ಮೇಯರ್ ಉಪಮೇಯರ್ ಆಯ್ಕೆ 11 ರಂದು

ಮ0ಗಳೂರು : ಮೇಯರ್ ಉಪಮೇಯರ್ ಆಯ್ಕೆ 11 ರಂದು

Spread the love

ಮ0ಗಳೂರು : ಮಂಗಳೂರು ಮಹಾನಗರಪಾಲಿಕೆಯ 18ನೇ ಅವಧಿಯ ಮೇಯರ್, ಉಪಮೇಯರ್ ಹಾಗೂ ನಾಲ್ಕು ಸ್ಥಾಯಿ ಸಮಿತಿ ಸದಸ್ಯರುಗಳ ಚುನಾವಣೆಯನ್ನು ಮಾ. 11 ರಂದು ಬೆಳಿಗ್ಗೆ 11.30ಕ್ಕೆ ಮಂಗಳೂರು ಮಹಾನಗರಪಾಲಿಕೆಯ ಮಂಗಳಾ ಸಭಾಂಗಣದಲ್ಲಿ ಪ್ರಾದೇಶಿಕ ಆಯುಕ್ತರು, ಮೈಸೂರು ವಿಭಾಗ, ಮೈಸೂರು ಇವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.


Spread the love

Exit mobile version