ಯೆಯ್ಯಾಡಿಯಲ್ಲಿ ಕಾಂಗ್ರೆಸ್ ವತಿಯಿಂದ ದಿನಸಿ ಕಿಟ್ ಗಳ ವಿತರಣೆ 

Spread the love

ಯೆಯ್ಯಾಡಿಯಲ್ಲಿ ಕಾಂಗ್ರೆಸ್ ವತಿಯಿಂದ ದಿನಸಿ ಕಿಟ್ ಗಳ ವಿತರಣೆ 

ಪದವು ಪಶ್ಚಿಮ ವಾರ್ಡ್ ವ್ಯಾಪ್ತಿಯ ಯೆಯ್ಯಾಡಿ ದಂಡಕೇರಿಯಲ್ಲಿ  ಕಾಂಗ್ರೆಸ್ ಪಕ್ಷದ ವತಿಯಿಂದ ಕೊರೋನಾ ಮಹಾಮಾರಿಯಿಂದ ತೊಂದರೆಗೊಳಗಾದ ಬಡವರಿಗೆ ದಿನಸಿ ಕಿಟ್ ಗಳನ್ನುಜಿಲ್ಲಾ ಕಾಂಗ್ರೆಸ್ ಕೋವಿಡ್ ಟಾಸ್ಕ್ ಫೋರ್ಸ್ ಅಧ್ಯಕ್ಷರು ಹಾಗೂ ಮಾಜಿ ಶಾಸಕರಾದ ಜೆ. ಆರ್. ಲೋಬೊ ರವರು ವಿತರಣೆಗೈದರು.

ಈ ಸಂದರ್ಭದಲ್ಲಿ ಬ್ಲಾಕ್ ಒಬಿಸಿ ಘಟಕ ಅಧ್ಯಕ್ಷ ಉಮೇಶ್ ದಂಡಕೇರಿ, ಪಕ್ಷದ ಪ್ರಮುಖರಾದ ಗಣೇಶ್ಟಿ, .ಕೆ. ಸುಧೀರ್, ನೀರಜ್ ಪಾಲ್, ರಮಾನಂದ ಪೂಜಾರಿ, ಉದಯ ಕುಂದರ್, ಸವಾನ್ ಎಸ್. ಕೆ., ಕೃತಿನ್ ಕುಮಾರ್, ಆಸೀಫ್ ಜೆಪ್ಪು, ಜೀವನ್ ಮೋರೆ, ಶಾನ್ ಡಿಸೋಜಾ, ಲಕ್ಷ್ಮಣ್ ಶೆಟ್ಟಿ, ರೋಷನ್, ಆಸ್ಟನ್ ಸಿಕ್ವೇರಾ ಮೊದಲಾದವರು ಉಪಸ್ಥಿತರಿದ್ದರು.


Spread the love