ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಎಸ್ಪಿ ನಿಶಾ ಜೇಮ್ಸ್ ಭೇಟಿ

Spread the love

ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಎಸ್ಪಿ ನಿಶಾ ಜೇಮ್ಸ್ ಭೇಟಿ

ಉಡುಪಿ: ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯಿಂದ ಉಡುಪಿ ಜಿಲ್ಲೆಗೆ ನೂತನ ಪೋಲಿಸ್ ವರಿಷ್ಠಾಧಿಕಾರಿಯಾಗಿ ಬಂದಿರುವಂತಹ ನಿಶಾ ಜೇಮ್ಸ್ ಅವರನ್ನು ಅಭಿನಂದಿಸಲಾಯಿತು.

ಈ ಸಂದರ್ಭ ಕೆ.ಪಿ.ಸಿ.ಸಿ. ಕಾರ್ಯದರ್ಶಿ ಶ್ರೀಮತಿ ವೆರೋನಿಕಾ ಕರ್ನೇಲಿಯೋ, ಜಿಲ್ಲಾ ಸಂಯೋಜಕಿ ರೋಶನಿ ಒಲಿವರ್, ಡಾ| ಸುನಿತಾ ಶೆಟ್ಟಿ, ಸೋಮನಾಥ ಬಿ.ಕೆ., ವೈ.ಬಿ. ರಾಘವೇಂದ್ರ, ಸೂರಿ ಸಾಲ್ಯಾನ್, ಸತೀಶ್ ಜಪ್ತಿ, ಶಂಕರ ನಾಯ್ಕ, ರೋಶನ್, ಶಾಂತಿ, ಐರಿನ್ ಅಂದ್ರಾದೆ, ನಝೀರ್, ಡೆಲ್ಮಾ, ಗೀತಾ ವಾಗ್ಲೆ, ಜ್ಯೋತಿ ಹೆಬ್ಬಾರ್, ಚಂದ್ರಿಕಾ ಶೆಟ್ಟಿ, ಮರೀನಾ, ಮಮತ ಶೆಟ್ಟಿ, ಜಯಶ್ರೀ ಕೃಷ್ಣರಾಜ್ ಉಪಸ್ಥಿತರಿದ್ದರು.


Spread the love