ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಗುಡ್ಡ ಪಾಣಾರರಿಗೆ ಸನ್ಮಾನ

Spread the love

ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾದ ಗುಡ್ಡ ಪಾಣಾರರಿಗೆ ಸನ್ಮಾನ

ಉಡುಪಿ: ಕರ್ನಾಟಕ ರಾಜ್ಯ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಆದ ಕಾಪು ಪರಿಸರದ ಹೆಸರಾಂತ ದೈವ ನರ್ತಕ ಗುಡ್ದ ಪಾನರರವರ ಮನೆಗೆ ಭೇಟಿ ನೀಡಿ ಅವರನ್ನು ಅಭಿನಂದಿಸಲಾಯಿತು.

  ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಶ್ರೀಶ ನಾಯಕ್ ಪೆರ್ಣಂಕಿಲ,  ಜಿಲ್ಲಾ ಅಲ್ಪಸಂಖ್ಯಾತ ಅಧ್ಯಕ್ಷರಾದ ದಾವೂದ್ ಅಬೂಬಕ್ಕರ್,   ಮಾಜಿ ಪುರಸಭೆ ಅದ್ಯಕ್ಷ ಅನಿಲ್ ಕುಮಾರ್ ಅಮೀನ್, ಕ್ಷೇತ್ರ ಪ್ರಧಾನ ಕಾರ್ಯದರ್ಶಿ ಅನಿಲ್ ಶೆಟ್ಟಿ, ಕ್ಷೇತ್ರ ಉಪಾಧ್ಯಕ್ಷ ನವೀನ್ ಎಸ್ ಕೆ, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.


Spread the love