ರಾಮಮಂದಿರ ಟ್ರಸ್ಟಿಗೆ ವಿಶ್ವಸ್ಥರಾಗಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ನೇಮಕ

Spread the love

ರಾಮಮಂದಿರ ಟ್ರಸ್ಟಿಗೆ ವಿಶ್ವಸ್ಥರಾಗಿ ಪೇಜಾವರ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀ ನೇಮಕ

ಉಡುಪಿ: ಬಹುದಶಕದ ಕನಸು ಅಯೋಧ್ಯೆ ರಾಮಮಂದಿರ ನಿರ್ಮಾಣ ಕೊನೆಗೂ ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳ ಜೀವಿತಾವಧಿ ಕಾಲದಲ್ಲೇ ಈಡೇರಿದ್ದು ಇದೀಗ ಟ್ರಸ್ಟ್ ಒಂದನ್ನ ಕೇಂದ್ರ ಸರ್ಕಾರ ಸ್ಥಾಪಿಸಿದೆ.

ಪೇಜಾವರ ಶ್ರೀ ವಿಶ್ವೇಶತೀರ್ಥ ಶ್ರೀಗಳು ಬೃಂದಾವನಸ್ಥರಾದ ಹಿನ್ನಲೆಯಲ್ಲಿ ರಾಮಮಂದಿರ ಟ್ರಸ್ಟ್ ಗೆ ಉಡುಪಿ ಪೇಜಾವರ ಮಠದ ಕಿರಿಯ ಯತಿ ವಿಶ್ವಪ್ರಸನ್ನ ತೀರ್ಥ ಶ್ರೀಗಳನ್ನ ರಾಮಮಂದಿರ ಟ್ರಸ್ಟ್ ವಿಶ್ವಸ್ಥರಾಗಿ ಕೇಂದ್ರ ಸರ್ಕಾರ ನೇಮಕಮಾಡಿದೆ.


Spread the love