
Spread the love
ರೋಡ್ ಶೋ ಡೆಸಿ ಗಮನ ಸೆಳೆದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಮಂಗಳೂರು: ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಮುಸ್ಸಂಜೆ ಮಂಗಳೂರು ವಿಮಾನ ನಿಲ್ದಾಣದ ಹೊರಗೆ ರೋಡ್ ಶೋ ನಡೆಸಿ ಗಮನ ಸೆಳೆದರು.
ಪುತ್ತೂರಿನ ಕಾರ್ಯಕ್ರಮ ಮುಗಿಸಿದ ಬಳಿಕ ಅಮಿತ್ ಶಾ ಸಂಜೆ ಸುಮಾರು 6ಕ್ಕೆ ಹೆಲಿಕಾಫ್ಟರ್‌ನಲ್ಲಿ ವಿಮಾನ ನಿಲ್ದಾಣಕ್ಕೆ ಆಗಮಿಸಿದರು.
ಈ ಸಂದರ್ಭ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮತ್ತಿತರರು ತೆರೆದ ಜೀಪಿನಲ್ಲಿ ಅಮಿತ್ ಶಾ ಜೊತೆಗೂಡಿ ವಿಮಾನ ನಿಲ್ದಾಣದ ನಿರ್ಗಮನ ದ್ವಾರದಿಂದ ಸುಮಾರು 200 ಮೀ.ದೂರದವರೆಗೆ ರೋಡ್ ಶೋ ನಡೆಸಿದ
Spread the love