ವಿಚಾರಣಾಧೀನ ಕೈದಿ ನೇಣು ಬಿಗಿದುಕೊಂಡು ಆತ್ಮಹತ್ಯೆ

Spread the love

ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 2022ರ ಡಿ.22ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈತನನ್ನು 2024ರ ಎ.25ರಂದು ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ವೆನ್ಲಾಕ್ ಆಸ್ಪತ್ರೆಯ ಜೈಲು ವಾರ್ಡ್‌ಲ್ಲಿ ಇತರ ಕೈದಿಗಳೊಂದಿಗೆ ಇದ್ದ ನೌಫಲ್ ಬೆಳಗ್ಗಿನ ಜಾವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.
ಕೊಣಾಜೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಖಲಾಗಿದ್ದ ಪ್ರಕರಣದಲ್ಲಿ 2022ರ ಡಿ.22ರಿಂದ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿಯು ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಎನ್ನಲಾಗಿದೆ. ಈತನನ್ನು 2024ರ ಎ.25ರಂದು ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು.

ವೆನ್ಹಾಕ್ ಆಸ್ಪತ್ರೆಯ ಜೈಲು ವಾರ್ಡ್‌ಲ್ಲಿ ಇತರ ಕೈದಿಗಳೊಂದಿಗೆ ಇದ್ದ ನೌಫಲ್ ಬೆಳಗ್ಗಿನ ಜಾವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

Spread the love

Leave a Reply