
Spread the love
ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಯು. ಟಿ ಖಾದರ್ ನಾಮಪತ್ರ ಸಲ್ಲಿಕೆ
ಬೆಂಗಳೂರು: ವಿಧಾನಸಭಾ ಸ್ಪೀಕರ್ ಸ್ಥಾನಕ್ಕೆ ಹಿರಿಯ ಕಾಂಗ್ರೆಸಿಗ ಉಳ್ಳಾಲ ಶಾಸಕ ಯು ಟಿ ಖಾದರ್ ನಾಮಪತ್ರ ಸಲ್ಲಿಸಿದ್ದಾರೆ.
ಖಾದರ್ ಅವರ ಹೆಸರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಸ್ತಾಪಿಸಿ ಡಿಸಿಎಂ ಡಿಕೆ ಶಿವಕುಮಾರ್ ಅವರು ಅನುಮೋದಿಸಿದ ಅರ್ಜಿಯನ್ನು ವಿಧಾನಸಭೆ ಸಚಿವಾಲಯದ ಕಾರ್ಯದರ್ಶಿ ವಿಶಾಲಕ್ಷಿ ಅವರಿಗೆ ಮಂಗಳವಾರ ಸಲ್ಲಿಸಲಾಯಿತು.
Spread the love