ವ್ಯಾಪಕ ಮಳೆ – ಉಡುಪಿ ಜಿಲ್ಲೆಯ ಅಂಗನವಾಡಿಗಳಿಗೆ ಮೇ 26 (ಇಂದು) ರಜೆ ಘೋಷಣೆ

Spread the love

ವ್ಯಾಪಕ ಮಳೆ – ಉಡುಪಿ ಜಿಲ್ಲೆಯ ಅಂಗನವಾಡಿಗಳಿಗೆ ಮೇ 26 (ಇಂದು) ರಜೆ ಘೋಷಣೆ

ಉಡುಪಿ: ಕಳೆದ ಎರಡು ದಿನಗಳಿಂದ ಜಿಲ್ಲೆಯಲ್ಲಿ ತೀವ್ರ ಮಳೆಯಾಗುತ್ತಿದ್ದು ಈ ಹಿನ್ನಲೆಯಲ್ಲಿ ಜಿಲ್ಲೆಯ ಎಲ್ಲಾ ಅಂಗನವಾಡಿಗಳಿಗೆ ಸೋಮವಾರ (ಮೇ 26) ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶ ಹೊರಡಿಸಿದ್ದಾರೆ


Spread the love
Subscribe
Notify of

0 Comments
Inline Feedbacks
View all comments