ವ್ಯಾಪಕ ಮಳೆ ಹಿನ್ನಲೆ :ಜು 6 (ನಾಳೆ)ರಂದು ದಕ ಜಿಲ್ಲೆ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

Spread the love

ವ್ಯಾಪಕ ಮಳೆ ಹಿನ್ನಲೆ :ಜು 6 (ನಾಳೆ)ರಂದು ದಕ ಜಿಲ್ಲೆ ಪ್ರಾಥಮಿಕ, ಪ್ರೌಢ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ

ಮಂಗಳೂರು: ದಕ ಜಿಲ್ಲೆಯಲ್ಲಿ ಕಳೆದ ಮೂರು ದಿನದಿಂದ ವ್ಯಾಪಕ ಮಳೆಯಾಗುತ್ತಿದ್ದು ಇದಕ್ಕಾಗಿ ಜಿಲ್ಲೆಯ ಅಂಗನವಾಡಿ ಕೇಂದ್ರಗಳು, ಸರಕಾರಿ, ಅನುದಾನಿತ, ಖಾಸಗಿ ಪ್ರಾಥಮಿಕ, ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ಜುಲೈ 6 ರಂದು ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ.

Spread the love