ಶಿರ್ವ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮೆಲ್ವಿನ್ ಡಿಸೋಜ ನೇಮಕ

Spread the love

ಶಿರ್ವ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಮೆಲ್ವಿನ್ ಡಿಸೋಜ ನೇಮಕ

ಉಡುಪಿ: ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆಯವರ ಶಿಫಾರಸ್ಸಿನ ಮೇರೆಗೆ ಕಾಪು ಬ್ಲಾಕ್ ಕಾಂಗ್ರೆಸ್ (ದಕ್ಷಿಣ) ಸಮಿತಿಯು ಮೆಲ್ವಿನ್ ಡಿಸೋಜ, ನ್ಯಾಯವಾದಿ ಇವರನ್ನು ಶಿರ್ವ ಗ್ರಾಮೀಣ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ನೇಮಕ ಮಾಡಿರುತ್ತಾರೆ.

ಇವರು ಶಿವ೯ ಗ್ರಾಮ ಪಂಚಾಯತ್ ನ ಮಾಜಿ ಸದಸ್ಯರೂ, ಕಾಪು ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಕೂಡಾ ಪಕ್ಷದಲ್ಲಿ ಸೇವೆ ಸಲ್ಲಿಸಿದ್ದಾರೆ


Spread the love

Leave a Reply

Please enter your comment!
Please enter your name here