ಶಿರ್ವ ಗ್ರಾಮೀಣ ಕಾಂಗ್ರೆಸ್ ನ ನೂತನ ಕಚೇರಿ ಉದ್ಘಾಟನೆ

Spread the love

ಶಿರ್ವ ಗ್ರಾಮೀಣ ಕಾಂಗ್ರೆಸ್ ನ ನೂತನ ಕಚೇರಿ ಉದ್ಘಾಟನೆ

ಉಡುಪಿ: ಶಿರ್ವ ಗ್ರಾಮೀಣ ಕಾಂಗ್ರೆಸ್ ನ ನೂತನ ಕಚೇರಿಯನ್ನು ಶಿರ್ವ ಶ್ಯಾಮಲ ಕಾಂಪ್ಲೆಕ್ಸ್ ನಲ್ಲಿ ಮಾಜಿ ಸಚಿವರಾದ ವಿನಯ್ ಕುಮಾರ್ ಸೊರಕೆ ಯವರು ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಶಿರ್ವ ಗ್ರಾಮೀಣ ಕಾಂಗ್ರೆಸ್ ನ ಅಧ್ಯಕ್ಷರಾದ ಮೆಲ್ವಿನ್ ಡಿಸೋಜ, ಶಿರ್ವ ಗ್ರಾಮೀಣ ಕಾಂಗ್ರೆಸ್ ಉಸ್ತುವಾರಿ ಪ್ರಶಾಂತ್ ಜತ್ತನ್ನ, ವಿಲ್ಸನ್ ರೊಡ್ರೀಗಸ್ , ಗೀತಾ ವಾಗ್ಳೆ, ಹಸನಬ್ಬ ಶೇಕ್, ಜುಬೇರ್ ಅಹಮದ್, ಹಾಗೂ ಕಾಂಗ್ರೆಸ್ ಕಾರ್ಯಕರ್ತರು, ಪಂಚಾಯತ್ ಸದಸ್ಯರು ಹಾಜರಿದ್ದರು.


Spread the love

Leave a Reply

Please enter your comment!
Please enter your name here