ಶ್ರೀ ಕೃಷ್ಣ ಜನ್ಮಾಷ್ಠಮಿ – ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ

Spread the love

ಶ್ರೀ ಕೃಷ್ಣ ಜನ್ಮಾಷ್ಠಮಿ – ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧ
ಮಂಗಳೂರು: ಶ್ರೀ ಕೃಷ್ಣ ಜನ್ಮಾಷ್ಠಮಿ ಮತ್ತು ಮೊಸರು ಕುಡಿಕೆ ಉತ್ಸವ ಆಚರಣೆಯ ಪ್ರಯುಕ್ತ ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿಯಲ್ಲಿ ಅಗಸ್ಟ್ 19 ರ ಬೆಳಿಗ್ಗೆ 6 ಗಂಟೆಯಿಂದ 20 ರ ಬೆಳಿಗ್ಗೆ 10 ಗಂಟೆಯ ವರೆಗೆ ಎಲ್ಲಾ ವೈನ್ ಶಾಪ್ ಮತ್ತು ಬಾರ್ ಗಳನ್ನು ಮತ್ತು ಎಲ್ಲಾ ವಿಧದ ಅಮಲು ಪದಾರ್ಥ ಮಾರಾಟವನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಅವರು ಆದೇಶ ಹೊರಡಸಿದಿದ್ದಾರೆ.


Spread the love