ಸಂಸದ ನಳಿನ್ ಕುಮಾರ್ ಕಟೀಲ್ ಧರ್ಮಸ್ಥಳ ಭೇಟಿ

ಸಂಸದ ನಳಿನ್ ಕುಮಾರ್ ಕಟೀಲ್ ಧರ್ಮಸ್ಥಳ ಭೇಟಿ

ಧರ್ಮಸ್ಥಳ: ಸಂಸದ ನಳಿನ್ ಕುಮಾರ್ ಕಟೀಲ್ ಶುಕ್ರವಾರ ಧರ್ಮಸ್ಥಳಕ್ಕೆ ಬಂದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಹೆಗ್ಗಡೆಯವರು ಸಂಸದರನ್ನು ಅಭಿನಂದಿಸಿ ಶುಭ ಹಾರೈಸಿದರು.

ಬಳಿಕ ದೇವರ ದರ್ಶನ ಮಾಡಿ ಕನ್ಯಾಡಿ ರಾಮಕ್ಷೇತ್ರಕ್ಕೆ ಭೇಟಿ ನೀಡಿದರು. ಶಾಸಕ ಹರೀಶ್ ಪೂಂಜ ಮತ್ತು ಪಕ್ಷದ ಕಾರ್ಯಕರ್ತರು ಜೊತೆಗಿದ್ದರು.