ಸಂಸದ ನಳಿನ್ ಕುಮಾರ್ ರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ

Spread the love

ಸಂಸದ ನಳಿನ್ ಕುಮಾರ್ ರಿಂದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ

ದಕ್ಷಿಣ ಕನ್ನಡ ಲೋಕಸಭಾ ಸದಸ್ಯರಾದ   ನಳಿನ್ ಕುಮಾರ್ ಕಟೀಲ್ ಅವರು ಇಂದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳ ಸಭೆ ನಡೆಸಿದರು.

ಈ ಸಭೆಯಲ್ಲಿ ನಂತೂರು ಫ್ಲೈ ಓವರ್, ಕೆ.ಪಿ.ಟಿ ಫ್ಲೈ ಓವರ್ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ರಾಷ್ಟ್ರೀಯ ಹೆದ್ದಾರಿಗಳ ಕಾಮಗಾರಿಗಳ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿ ಹಲವು ಸಲಹೆ ಸೂಚನೆಗಳನ್ನು ನೀಡಿದರು.

ಸಭೆಯಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಮುಖ್ಯಸ್ಥರಾದ ವಿವೇಕ್ ಜೈಸ್ವಾಲ್, ದಕ್ಷಿಣ ಕನ್ನಡ ಅಪರ ಜಿಲ್ಲಾಧಿಕಾರಿಗಳಾದ  ಕೃಷ್ಣಮೂರ್ತಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರಾದ  ಲಿಂಗೇ ಗೌಡ, ದಕ್ಷಿಣ ಕನ್ನಡ ಡಿ.ಎಫ್.ಓ  ದಿನೇಶ್, ಮೆಸ್ಕಾಮ್ ಕಾಯನಿರ್ವಹಕ ಎಂಜಿನೀರ್  ಲೋಹಿತ್, ವಿಶೇಷ ಭೂ ಸ್ವಾಧೀನಾಧಿಕಾರಿ  ಬಿನೋಯ್ ಹಾಗೂ ಇತರ ಅಧಿಕಾರಿಗಳು ಉಪಸ್ಥಿತರಿದ್ದರು.


Spread the love

Leave a Reply

Please enter your comment!
Please enter your name here