ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ಪಾಸಿಟಿವ್ ವ್ಯಕ್ತಿಯ ಫೋಟೊ ವೈರಲ್ – ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ ಡಿಸಿ ಜಗದೀಶ್

ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ಪಾಸಿಟಿವ್ ವ್ಯಕ್ತಿಯ ಫೋಟೊ ವೈರಲ್ – ಪ್ರಕರಣ ದಾಖಲಿಸುವ ಎಚ್ಚರಿಕೆ ನೀಡಿದ ಡಿಸಿ ಜಗದೀಶ್

ಉಡುಪಿ: ಉಡುಪಿಯಲ್ಲಿ ಕೊರೋನಾ ಪಾಸಿಟಿವ್ ಬಂದ ವ್ಯಕ್ತಿಯ ಫೋಟೊ ಮತ್ತು ಅವರ ಹೆಸರು ಹಾಗೂ ಅವರ ಹೆಂಡತಿಯ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡುತ್ತಿರುವವರ ವಿರುದ್ದ ಪ್ರಕರಣ ದಾಖಲಿಸಲಾಗುವುದು ಎಂದು ಜಿಲ್ಲಾಧಿಕಾರಿ ಜಿ ಜಗದೀಶ್ ಎಚ್ಚರಿಕೆ ನೀಡಿದ್ದಾರೆ.

ಯಾವುದೇ ರೋಗಿಯ ಫೋಟೋ, ಗುರುತನ್ನು ಬಹಿರಂಗಪಡಿಸುವುದು, ಪ್ರಸಾರ ಮಾಡುವುದು Medical confidentiality act 1955 ಪ್ರಕಾರ ಅಪರಾಧ ಎಂದು ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಕುಮಾರಚಂದ್ರ ಅವರು ತಿಳಿಸಿದ್ದಾರೆ.

Leave a Reply

  Subscribe  
Notify of