ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ನಾಲ್ವರ ಬಂಧನ

Spread the love

ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ನಾಲ್ವರ ಬಂಧನ

ವಿಟ್ಲ: ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗ ಮಾಡುತ್ತಿದ್ದ ಆರೋಪದ ಮೇಲೆ ವಿಟ್ಲ ಪೋಲಿಸರು ನಾಲ್ವರನ್ನು ಬಂಧಿಸಿದ್ದಾರೆ.

 

ಬಂಧಿತರನ್ನು ಅನೀಸ್  , ಗಣೇಶಪ್ರಸಾದ್ ,ಅಕ್ಷತ್ , ಪ್ರವೀಣ್ ಎಂದು ಗುರುತಿಸಲಾಗಿದೆ.

ವಿಟ್ಲ ಠಾಣೆಯ ಹೆಡ್ ಕಾನ್ಸ್ ಟೇಬಲ್ ಪ್ರಸನ್ನಕುಮಾರ್ ಅವರು ರಾತ್ರಿ ರೌಂಡ್ಸ್ ನಲ್ಲಿ ಇದ್ದಾಗ ವಿಟ್ಲ ಬಸ್ ನಿಲ್ದಾಣದ ಬಳಿ ಸಾರ್ವಜನಿಕ ಸ್ಥಳದಲ್ಲಿ ಶಾಂತಿ ಭಂಗಕ್ಕೆ ಯತ್ನಿಸಿದ್ದು ಪೋಲಿಸರು ಐವರನ್ನು ಬಂಧಿಸಿದ್ದು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love