ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

Spread the love

ಸಿಇಟಿ ಫಲಿತಾಂಶ ಪ್ರಕಟ: ಬಾಲಕಿಯರದ್ದೇ ಮೇಲುಗೈ

ಬೆಂಗಳೂರು: 2023- 24 ನೇ ಸಾಲಿನ ಸಿಇಟಿ ಫಲಿತಾಂಶ ಪ್ರಕಟವಾಗಿದ್ದು ಎಲ್ಲಾ ವಿಭಾಗಳಲ್ಲೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.

ಪರೀಕ್ಷೆಗೆ ಹಾಜರಾಗಿದ್ದ 2,44,345 ವಿದ್ಯಾರ್ಥಿಗಳಲ್ಲಿ ಎಂಜಿನಯರ್ ಕೋರ್ಸ್ ಗೆ 2,03,381, ಕೃಷಿ ವಿಜ್ಞಾನಕ್ಕೆ 1,64,187 ಪಶುಸಂಗೋಪನೆಗೆ 1,66,756, ಯೋಗ ಮತ್ತು ನ್ಯಾಚುರೋಪತಿಗೆ 1,66,746 ಬಿ ಫಾರ್ಮಾಕ್ಕೆ 2,06,191 ಹಾಗೂ 2,06,340 ವಿದ್ಯಾರ್ಥಿಗಳು ಡಿ ಫಾರ್ಮಾ ಕೋರ್ಸ್ ಗಳಿಗೆ ಅರ್ಹತೆ ಪಡೆದಿದ್ದಾರೆ.

ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಜಾಲತಾಣ http://kea.kar.nic.in ನಲ್ಲಿ ದೊರೆಯಲಿದೆ ಎಂದು ಕೆಇಎ ಕಾರ್ಯನಿರ್ವಾಹಕಿ ನಿರ್ದೇಶಕಿ ಎಸ್ ರಮ್ಯಾ ಹೇಳೀದ್ದಾರೆ.


Spread the love