Spread the love
ಸಿಎಎ ವಿರುದ್ದ ಪ್ರತಿಭಟನೆ; ಹಿನ್ನೆಲೆಯಲ್ಲಿ ಮಂಗಳೂರು ಕೇಂದ್ರ ಉಪವಿಭಾಗ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿ
ಮಂಗಳೂರು : ಸಿಎಎ ವಿರುದ್ಧದ ಪ್ರತಿಭಟನೆ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಮಂಗಳೂರು ಕೇಂದ್ರ ಉಪವಿಭಾಗ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ಪಿ. ಎಸ್. ಹರ್ಷಾ ತಿಳಿಸಿದ್ದಾರೆ.
ಮಂಗಳೂರು ನಗರ ವ್ಯಾಪ್ತಿಯ ಬಂದರು, ಕದ್ರಿ, ಬರ್ಕೆ, ಉರ್ವ, ಪಾಂಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
Spread the love













![Spanish Ambassador to India Launches ‘The Great Reset [CTRL+ALT+HUMAN]’ in Mangaluru](https://i0.wp.com/www.mangalorean.com/wp-content/uploads/2026/02/The-great-reset.471.jpg?resize=100%2C70&ssl=1)