ಸಿದ್ದರಾಮಯ್ಯನವರ ಸಹೋದರ ರಾಮೇಗೌಡರ ಅಂತ್ಯಕ್ರಿಯೆ

Spread the love

ಸಿದ್ದರಾಮಯ್ಯನವರ ಸಹೋದರ ರಾಮೇಗೌಡರ ಅಂತ್ಯಕ್ರಿಯೆ

ಮೈಸೂರು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಹೋದರ ರಾಮೇಗೌಡ ಅವರು ನಿಧನರಾಗಿದ್ದು, ಅಂತ್ಯಕ್ರಿಯೆ ಹಾಲುಮತ ಸಂಪ್ರದಾಯದಂತೆ ಹೊಸಳ್ಳಿ ಬಳಿ ಇರುವ ಅವರ ತೋಟದಲ್ಲಿ ಸಿದ್ದರಾಮಯ್ಯರವರ ಸಮ್ಮುಖದಲ್ಲಿ ನೆರವೇರಿತು.

ಈ ಸಂದರ್ಭದಲ್ಲಿ ಶಾಸಕರಾದ ಡಾ|| ಯತೀಂದ್ರಸಿದ್ದರಾಮಯ್ಯ, ಜಿ.ಟಿ.ದೇವೇಗೌಡ, ಹೆಚ್.ಪಿ.ಮಂಜುನಾಥ್, ಅಶ್ವಿನ್‌ಕುಮಾರ್, ಅಜಯ್‌ಸಿಂಗ್, ಡಾ|| ತಿಮಯ್ಯ, ಎಂ.ರಾಮಯ್ಯ, ಮಾಜಿ ಸಂಸದ ಆರ್. ದ್ರುವನಾರಾಯಣ್, ಮಾಜಿ ಶಾಸಕರಾದ ಕೆ.ವೆಂಕಟೇಶ್, ಡಾ|| ಹೆಚ್.ಸಿ.ಮಹಾದೇವಪ್ಪ, ಎಂ.ಕೆ. ಸೋಮಶೇಖರ್, ಕಳಲೆ ಕೇಶವಮೂರ್ತಿ, ವಾಸು, ಸಂದೇಶ್‌ನಾಗರಾಜ್, ಬಾಲರಾಜ್, ಸುತ್ತಮುತ್ತಲ ಗ್ರಾಮಸ್ಥರು, ಕುಟುಂಬಸ್ಥರು, ಬಂಧುಗಳು ಅಪಾರ ಸಂಖ್ಯೆಯಲ್ಲಿ ಬಂದು ಅಂತಿಮ ದರ್ಶನ ಪಡೆದರು.


Spread the love