ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

Spread the love

ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಕನ್ನಡ ರಾಜ್ಯೋತ್ಸವ ಆಚರಣೆ

ಮಂಗಳೂರು: ಸುರತ್ಕಲ್ ಟೋಲ್ ಗೇಟ್ ವಿರೋಧಿ ಹೋರಾಟ ಸಮಿತಿಯಿಂದ ಪ್ರತಿಭಟನಾ ಸ್ಥಳದಲ್ಲಿ ಕನ್ನಡ ರಾಜ್ಯೋತ್ಸವ ಪ್ರಯುಕ್ತ ಧ್ವಜಾರೋಹಣ ನೇರವೇರಿಸಲಾಯಿತು.

ಹೋರಾಟ ಸಮಿತಿಯ ಸಂಚಾಲಕ ಮುನೀರ್ ಕಾಟಿಪಳ್ಳ, ನ್ಯಾಯವಾದಿ ದಿನೇಶ್ ಹೆಗ್ಡೆ ಹಾಗೂ ಇತರರು ಉಪಸ್ಥಿತರಿದ್ದರು

ಕಳೆದ 5 ದಿನಗಳಿಂದ ಸುರತ್ಕಲ್ ಟೋಲ್ ಗೇಟ್ ತೆರವಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ನಡೆಯುತ್ತಿದ್ದು ಟೋಲ್ ಗೇಟ್ ತೆರವುಗೊಳಿಸುವಂತೆ ಹಲವಾರು ನಾಯಕರು ಪ್ರತಿಭಟನೆಯಲ್ಲಿ ಭಾಗವಹಿಸಿ ಬೆಂಬಲ ಸೂಚಿಸಿದ್ದಾರೆ.


Spread the love

Leave a Reply

Please enter your comment!
Please enter your name here