Home Mangalorean News Kannada News ಸುರತ್ಕಲ್: ಡ್ರೈನೇಜ್ ಸಂಪರ್ಕ ಸಕ್ರಮಗೊಳಿಸಲು ಮಹಾನಗರಪಾಲಿಕೆ ಸೂಚನೆ 

ಸುರತ್ಕಲ್: ಡ್ರೈನೇಜ್ ಸಂಪರ್ಕ ಸಕ್ರಮಗೊಳಿಸಲು ಮಹಾನಗರಪಾಲಿಕೆ ಸೂಚನೆ 

Spread the love

ಮಂಗಳೂರು: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯ ಸುರತ್ಕಲ್ ಪ್ರದೇಶದ (ಇಡ್ಯಾ ವೆಟ್ ವೆಲ್‍ಗೆ ಹೊಂದಿಕೊಂಡಿರುವ ಒಳಚರಂಡಿ ಜಾಲವನ್ನು ಹೊರತು ಪಡಿಸಿ) ವಾರ್ಡ್ ನಂ. 1, 2, 3, 4, 5, 6, 8 ರ ವ್ಯಾಪ್ತಿಯಲ್ಲಿ ಬರುವ ವಸತಿ, ವಾಣಿಜ್ಯ ಕಟ್ಟಡಗಳಿಗೆ ಅನಧಿಕೃತವಾಗಿ ಒಳಚರಂಡಿ ಸಂಪರ್ಕವನ್ನು ಪಡೆದಿರುವ ಕಟ್ಟಡಗಳ ಮಾಲೀಕರು ಕಡ್ಡಾಯವಾಗಿ ಮಹಾನಗರಪಾಲಿಕೆಯಿಂದ ಅಧಿಕೃತ ಒಳಚರಂಡಿ ಸಂಪರ್ಕವನ್ನು ಪಡೆದುಕೊಳ್ಳಬೇಕು.

ಅನಧಿಕೃತ ಒಳಚರಂಡಿ ಸಂಪರ್ಕ ಹೊಂದಿರುವ ಕಟ್ಟಡಗಳ ಮಾಲೀಕರು ನಿಗದಿತ ದಾಖಲೆಗಳೊಂದಿಗೆ ಸುರತ್ಕಲ್ ವಲಯ ಕಛೇರಿಗೆ ಭೇಟಿ ನೀಡಿ ನಿಗದಿತ ಅರ್ಜಿ ಸಲ್ಲಿಸಿ ಅಗತ್ಯ ಶುಲ್ಕ ಹಾಗೂ ದಂಡವನ್ನು ಪಾವತಿಸಿ ಈ ಪ್ರಕಟಣೆ ಪ್ರಕಟವಾದ 30 ದಿನಗಳೊಳಗೆ ತಮ್ಮ ಸಂಪರ್ಕವನ್ನು ಕಾನೂನು ಬದ್ಧವಾಗಿ ಸಕ್ರಮಗೊಳಿಸಿಕೊಳ್ಳಬೇಕು. ನಿಗದಿತ ಅವಧಿಯೊಳಗೆ ಅನಧಿಕೃತ ಸಂಪರ್ಕವನ್ನು ಸಕ್ರಮಗೊಳಿಸದವರ ವಿರುದ್ಧ ಕೆ.ಎಂ.ಸಿ ಕಾಯ್ದೆ 1976ರಂತೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುತ್ತದೆ.

ಆದುದರಿಂದ ಸಾರ್ವಜನಿಕರು ಈ ಅವಕಾಶವನ್ನು ಸದುಪಯೋಗಿಸಿಕೊಂಡು ತಮ್ಮ ಅನಧಿಕೃತ ಒಳಚರಂಡಿ ಸಂಪರ್ಕಗಳನ್ನು ಸಕ್ರಮಗೊಳಿಸಿ ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಸಹಕರಿಸಬೇಕು. ಇಡ್ಯಾ ವೆಟ್ ವೆಲ್‍ಗೆ ಹೊಂದಿಕೊಂಡಿರುವ ಪ್ರದೇಶಕ್ಕೆ ಸಂಬಂಧಪಟ್ಟಂತೆ ಪ್ರತ್ಯೇಕ ಪ್ರಕಟಣೆಯನ್ನು ಹೊರಡಿಸಲಾಗುತ್ತದೆ ಎಂದು ಮಹಾನಗರಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Spread the love
Subscribe
Notify of

The opinions, views, and thoughts expressed by the readers and those providing comments are theirs alone and do not reflect the opinions of www.mangalorean.com or any employee thereof. www.mangalorean.com is not responsible for the accuracy of any of the information supplied by the readers. Responsibility for the content of comments belongs to the commenter alone.  

We request the readers to refrain from posting defamatory, inflammatory comments and not indulge in personal attacks. However, it is obligatory on the part of www.mangalorean.com to provide the IP address and other details of senders of such comments to the concerned authorities upon their request.

Hence we request all our readers to help us to delete comments that do not follow these guidelines by informing us at  info@mangalorean.com. Lets work together to keep the comments clean and worthful, thereby make a difference in the community.

0 Comments
wpDiscuz
0
0
Would love your thoughts, please comment.x
()
x
Exit mobile version