ಸೆ. 24- 26  ಕುಂದಾಪುರದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಪ್ರದರ್ಶನ ಮತ್ತು ಮಾರಾಟ

Spread the love

ಸೆ. 24- 26  ಕುಂದಾಪುರದಲ್ಲಿ ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಪ್ರದರ್ಶನ ಮತ್ತು ಮಾರಾಟ

ಕುಂದಾಪುರ: ಸೆ. 24,25,26 ರಂದು ಮಲಬಾರ್ ಗೋಲ್ಡ್ & ಡೈಮಂಡ್ಸ್‌ನಿಂದ ಪ್ರದರ್ಶನ ಮತ್ತು ಮಾರಾಟ ಕುಂದಾಪುರದ ಭಂಡಾರ್ ಕಾರ್ಸ್ ಕಾಲೇಜು ಹತ್ತಿರದ ರಾಧ ಪೈ ರಂಗ ಮಂದಿರ,ಕೋಯಾ ಕುಟ್ಟಿ ಹಾಲ್ ನಲ್ಲಿ ನಡೆಯಲಿದೆ ಎಂದು ಪ್ರಕಟಣೆ ಯಲ್ಲಿ ತಿಳಿಸಲಾಗಿದೆ.

ಮಲಬಾರ್ ಗೋಲ್ಡ್ & ಡೈಮಂಡ್ಸ್ 10 ದೇಶಗಳಲ್ಲಿ 290ಕ್ಕೂ ಹೆಚ್ಚಿನ ಮಳಿಗೆಗಳನ್ನು ಹೊಂದಿದೆ ಮಲಬಾರ್ ಗೋಲ್ಡ್ & ಡೈಮಂಡ್ಸ್ ಉಪ ಬ್ರಾಂಡ್‌ಗಳಾದ ಮೈನ್ ವಜ್ರಾಭರಣಗಳು ಎರಾ – ಅನ್‌ಕಟ್ ವಜ್ರಾಭರಣಗಳು ಡಿವೈನ್ – ಭಾರತೀಯ ಪಾರಂಪರಿಕ ಆಭರಣಗಳು , ಎತಿನಿಕ್ಸ್ – ಕರಕುಶಲ ವಿನ್ಯಾಸಿತ ಆಭರಣಗಳು, ಪ್ರಶಿಯಾ – ಅಮೂಲ್ಯ ರತ್ನಾಭರಣಗಳು , ಸ್ಟಾರ್‌ಲೆಟ್ – ಮಕ್ಕಳ ಆಭರಣಗಳು ಇವೆಲ್ಲದರ ಆಯ್ದ ಸಂಗ್ರಹಗಳನ್ನು ಶೋರೂಂಗಳಲ್ಲಿ ಪ್ರದರ್ಶಿಸಲಾಗುತ್ತದೆ . ಮಲಬಾರ್ ಗೋಲ್ಡ್ & ಡೈಮಂಡ್ಸ್ ತನ್ನ ಎಲ್ಲಾ ಆಭರಣಗಳಿಗೆ ಜೀವನಪರ್ಯಂತ ಉಚಿತ ನಿರ್ವಹಣೆ , ಒಂದು ವರ್ಷ ಉಚಿತ ವಿಮೆ ಸಂರಕ್ಷಣೆ , ಪಾರದರ್ಶಕ ಮತ್ತು ವಿವರವಾದ ದರದ ಪಟ್ಟಿ ಹಾಗು ಬೈ ಬ್ಯಾಕ್ ಗ್ಯಾರೆಂಟಿಯನ್ನು ಸಾದರಪಡಿಸುತ್ತಿದೆ.

ಹೆಚ್ಚಿನ ಮಾಹಿತಿಗಾಗಿ 7994435654,7994435652 ಸಂಪರ್ಕಿಸಬಹುದು.


Spread the love

Leave a Reply

Please enter your comment!
Please enter your name here