ಸ್ಟೆನೋಗ್ರಾಫರ್ ಗ್ರೇಡ್ ‘ಸಿ ಮತ್ತು ಡಿ’ ಹುದ್ದೆ – ಅರ್ಜಿ ಆಹ್ವಾನ

Spread the love

ಸ್ಟೆನೋಗ್ರಾಫರ್ ಗ್ರೇಡ್ ‘ಸಿ ಮತ್ತು ಡಿ’ ಹುದ್ದೆ – ಅರ್ಜಿ ಆಹ್ವಾನ

ಉಡುಪಿ: ಸ್ಟಾಫ್ ಸೆಲೆಕ್ಷನ್ ಕಮೀಷನ್ ನೇಮಕಾತಿ ಪ್ರಾಧಿಕಾರವು ಸ್ಟೆನೋಗ್ರಾಫರ್ ಗ್ರೇಡ್“ಸಿ ಮತ್ತು“ಡಿ” ಹುದ್ದೆಗಳ ನೇಮಕಾತಿಗೆ ಕಂಪ್ಯೂಟರ್ ಆನ್ಲೈನ್ ಸ್ಫರ್ದಾತ್ಮಕ ಪರೀಕ್ಷೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 4 ಕೊನೆಯ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ www.ssckkr.kar.nic.in ,http://ssc.nic.in ಅಥವಾ ಸಹಾಯವಾಣಿ 080-25502520, 9483862020 ಸಂಪರ್ಕಿಸುವಂತೆ ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love