ಹೆಬ್ರಿ :  ನಾಡ್ಪಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ಬಿಜೆಪಿಗೆ

Spread the love

ಹೆಬ್ರಿ :  ನಾಡ್ಪಾಲು ಗ್ರಾಮ ಪಂಚಾಯತ್ ನ ಅಧ್ಯಕ್ಷೆ  ಲಕ್ಷ್ಮೀ ದಯಾನಂದ ಅವರು ಇತ್ತೀಚೆಗೆ ಗ್ರಾಮ ಪಂಚಾಯತ್ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾದ ತಿಂಗಳೆ ವಿಕ್ರಮಾರ್ಜುನ ಹೆಗ್ಗಡೆಯವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಗೊಂಡರು.

bjp

ಈ ಸಂದರ್ಭದಲ್ಲಿ ಬಿಜೆಪಿ ಸ್ಥಾನೀಯ ಸಮಿತಿಯ ಪ್ರಮುಖರಾದ ಸಂತೋಷ ಶೆಟ್ಟಿ, ಪ್ರಕಾಶ ಶೆಟ್ಟಿ, ಸುಧಾಕರ ಗೌಡ, ಕೃಷ್ಣ ಪೂಜಾರಿ, ಐತ, ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಾದ  ಜಲಜ ಪೂಜಾರ್ತಿ ಮತ್ತು ಸದಾನಂದ ಶೆಟ್ಟಿ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮುಖಂಡರಾದ ದಯಾನಂದ ಗೌಡ ಬಿ.ಜೆ.ಪಿ.ಗೆ ಸೇರ್ಪಡೆಗೊಂಡರು


Spread the love