ಅಕ್ಟೋಬರ್ 24 : ಗೃಹ ಸಚಿವರ  ದ.ಕ ಜಿಲ್ಲಾ ಪ್ರವಾಸ

Spread the love

ಅಕ್ಟೋಬರ್ 24 : ಗೃಹ ಸಚಿವರ  ದ.ಕ ಜಿಲ್ಲಾ ಪ್ರವಾಸ

ಮಂಗಳೂರು :ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ದ.ಕ ಜಿಲ್ಲಾ ಪ್ರವಾಸ ಇಂತಿವೆ
ಅಕ್ಟೋಬರ್ 24 ರಂದು ಬೆಳಿಗ್ಗೆ 8.40ಕ್ಕೆ ವಿಮಾನನಿಲ್ದಾಣಕ್ಕೆ ಆಗಮನ, 9.30 – ಬಂಟ್ವಾಳ, 10 ಗಂಟೆಗೆ ಬಂಟ್ವಾಳದ ಸರ್ಕಾರಿ ಪ್ರವಾಸಿ ಮಂದಿರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ , ಮಧ್ಯಾಹ್ನ 1 ಗಂಟೆಗೆ ಬೆಳ್ತಂಗಡಿ ತಾಲೂಕು ಚಾರ್ಮಾಡಿ ಗ್ರಾಮದ ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ, ಸಂಜೆ 4 ಗಂಟೆಗೆ ಧರ್ಮಸ್ಥಳದಲ್ಲಿ ನಡೆಯುವ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ. ನಂತರ ರಾತ್ರಿ 8.40 ಗಂಟೆಗೆ ವಿಮಾನದ ಮೂಲಕ ಬೆಂಗಳೂರಿಗೆ ತೆರಳಲಿದ್ದಾರೆ.


Spread the love