Home Mangalorean News Kannada News ಅಕ್ಟೋಬರ್ 4 ರಿಂದ 13 ರವರೆಗೆ ಪಿಲಿಕುಳ ಕರಕುಶಲ ದಸರಾ ಮೇಳ

ಅಕ್ಟೋಬರ್ 4 ರಿಂದ 13 ರವರೆಗೆ ಪಿಲಿಕುಳ ಕರಕುಶಲ ದಸರಾ ಮೇಳ

Spread the love

ಅಕ್ಟೋಬರ್ 4 ರಿಂದ 13 ರವರೆಗೆ ಪಿಲಿಕುಳ ಕರಕುಶಲ ದಸರಾ ಮೇಳ

ಅಕ್ಟೋಬರ್ : ಡಾ. ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮದ ಅರ್ಬನ್ ಹಾಥ್‍ನಲ್ಲಿ ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 4 ರಿಂದ 13 ರವರೆಗೆ ಪಿಲಿಕುಳ ಕರಕುಶಲ ದಸರಾ ಮೇಳವನ್ನು ಆಯೋಜಿಸಲಾಗಿದೆ.

ಈ ಮೇಳಕ್ಕೆ ದೇಶದ ನಾನಾ ಭಾಗಗಳಿಂದ ಕುಶಲಕರ್ಮಿಗಳು ಆಗಮಿಸುವ ನಿರೀಕ್ಷೆ ಇದ್ದು, ಅವರು ತಾವು ತಯಾರಿಸಿದ ವೈವಿಧ್ಯಮಯ ಕರಕುಶಲ ಸಾಮಾಗ್ರಿಗಳನ್ನು ಪ್ರದರ್ಶಿಸಿ ನೇರವಾಗಿ ಮಾರಾಟ ಮಾಡುವರು. ಸಾರ್ವಜನಿಕರು ಮೇಳಕ್ಕೆ ಆಗಮಿಸಿ ಮೇಳದ ಸದುಪಯೋಗವನ್ನು ಪಡೆಯಬಹುದು ಎಂದು ಕಾರ್ಯನಿರ್ವಾಹಕ ನಿರ್ದೇಶಕ ಡಾ ಶಿವರಾಮ ಕಾರಂತ ಪಿಲಿಕುಳ ನಿಸರ್ಗಧಾಮ ಇವರ ಪ್ರಕಟಣೆ ತಿಳಿಸಿದೆ.


Spread the love

Exit mobile version