ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ  ರಾಜ್ಯ ಉಪಾಧ್ಯಕ್ಷರಾಗಿ ಸಂದೀಪ್ ಕುಮಾರ್ ಮಂಜ  ಆಯ್ಕೆ

Spread the love

ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ  ರಾಜ್ಯ ಉಪಾಧ್ಯಕ್ಷರಾಗಿ ಸಂದೀಪ್ ಕುಮಾರ್ ಮಂಜ  ಆಯ್ಕೆ

ಉಡುಪಿ:  ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಇದರ ರಾಜ್ಯ ಉಪಾಧ್ಯಕ್ಷರಾಗಿ ಸಂದೀಪ್ ಕುಮಾರ್ ಮಂಜ ಇವರನ್ನು ಆಯ್ಕೆ ಮಾಡಲಾಗಿದೆ.

ಉಡುಪಿ ಜಿಲ್ಲಾ ಬ್ರಾಹ್ಮಣ ಮಹಾಸಭಾ ಇದರ ಅಧ್ಯಕ್ಷರಾಗಿರುವ ಸಂದೀಪ್ ಕುಮಾರ್ ಅವರು ಬ್ರಾಹ್ಮಣ ಸಮುದಾಯಕ್ಕೆ ನಿರಂತರವಾಗಿ ಸಲ್ಲಿಸುತ್ತಿರುವ ಸೇವೆಯನ್ನು ಪರಿಗಣಿಸಿ ಅಖಿಲ ಕರ್ನಾಟಕ ಬ್ರಾಹ್ಮಾ ಮಹಾಸಭಾ ರಾಜ್ಯ ಉಪಾಧ್ಯಕ್ಷರಾಗಿ ಅಧ್ಯಕ್ಷರಾದ ಎಸ್ ರಘುನಾಥ್ ಅವರು ಆಯ್ಕೆ ಮಾಡಿದ್ದಾರೆ.


Spread the love