ಅಗಸ್ಟ್ 5 : ಉಡುಪಿ ಜಿಲ್ಲೆಯಲ್ಲಿ ಮತ್ತೆ 173 ಮಂದಿಗೆ ಕೊರೋನಾ ಪಾಸಿಟಿವ್, 1244 ನೆಗೆಟಿವ್

Spread the love

ಅಗಸ್ಟ್ 5 : ಉಡುಪಿ ಜಿಲ್ಲೆಯಲ್ಲಿ ಮತ್ತೆ 173 ಮಂದಿಗೆ ಕೊರೋನಾ ಪಾಸಿಟಿವ್, 1244 ನೆಗೆಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಬುಧವಾರ ಒಟ್ಟು 173 ಮಂದಿಗೆ ಕೊರೋನಾ ಪಾಸಿಟಿವ್ ದೃಢಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 5143 ಕ್ಕೆ ಏರಿಕೆಯಾಗಿದೆ.

ಸೋಂಕಿತರ ಪ್ರಾಥಮಿಕ ಸಂಪರ್ಕಕ್ಕೆ ಬಂದ, ಶೀತಜ್ವರ, ಉಸಿರಾಟದ ಸಮಸ್ಯೆ ಇರುವ 1853 ಜನರ ಗಂಟಲ ದ್ರವದ ಮಾದರಿಯನ್ನು ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ.

ಬುಧವಾರ 1244 ವರದಿಗಳು ನೆಗೆಟಿವ್ ಬಂದಿದ್ದು, 173 ಪಾಸಿಟಿವ್ ಬಂದಿವೆ. 1140 ವರದಿಗಳು ಬರುವುದು ಬಾಕಿ ಇದೆ.

ಜಿಲ್ಲೆಯಲ್ಲಿ ಇದುವರೆಗೂ 3072 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಸದ್ಯ 2027 ಸಕ್ರಿಯ ಪ್ರಕರಣಗಳು ಬಾಕಿ ಇವೆ.


Spread the love