ಅಗಸ್ಟ್13ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ

Spread the love

ಅಗಸ್ಟ್13ರಂದು ಮುಖ್ಯಮಂತ್ರಿ ಕುಮಾರಸ್ವಾಮಿ ಧರ್ಮಸ್ಥಳಕ್ಕೆ ಭೇಟಿ

ಮಂಗಳೂರು: ರಾಜ್ಯದ ಮುಖ್ಯ ಮಂತ್ರಿ ಶ್ರೀ ಎಚ್. ಡಿ. ಕುಮಾರಸ್ವಾಮಿ ಯವರು ಖಾಸಗಿ ಕಾರ್ಯಕ್ರಮದ ಪ್ರಯುಕ್ತ ದಿನಾಂಕ 13 ಸೋಮವಾರ ಸಾಯಂಕಾಲ 5 ಗಂಟೆಗೆ ಧರ್ಮಸ್ಥಳ ಕ್ಷೇತ್ರಕ್ಕೆ ಆಗಮಿಸಿ ಅಲ್ಲಿಂದ 8 ಗಂಟೆಗೆ ಕುಕ್ಕೆ ಸುಬ್ರಹ್ಮಣ್ಯ ಕ್ಷೇತ್ರಕ್ಕೆ ಭೇಟಿ ನೀಡಿ ವಾಸ್ತವ್ಯ ಹೂಡಲಿದ್ದಾರೆ. ಮಂಗಳವಾರ ಬೆಂಗಳೂರಿಗೆ ತೆರಳುವರು. ಎಂದು ಜೆ ಡಿ ಎಸ್. ಜಿಲ್ಲಾ ಅಧ್ಯಕ್ಷ ಮಹಮ್ಮದ್ ಕುಂಞ ಅವರು ಪತ್ರಿಕಾ ಪ್ರಕಟಣೆ ಯಲ್ಲಿ ತಿಳಿಸಿದ್ದಾರೆ


Spread the love