Home Mangalorean News Kannada News ಅದಮಾರು ಪರ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆ

ಅದಮಾರು ಪರ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆ

Spread the love

ಅದಮಾರು ಪರ್ಯಾಯ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಂಗಳೂರು: ಉಡುಪಿಯಲ್ಲಿ ನಡೆಯಲಿರುವ ಪರ್ಯಾಯ ಮಹೋತ್ಸವದ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ಸರ್ಕಾರದ ಮುಖ್ಯಮಂ

ಉಡುಪಿ ಶಾಸಕರಾದ ಕೆ ರಘುಪತಿ ಭಟ್ ಇವರ ನೇತೃತ್ವದಲ್ಲಿ ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಈ ಆಮಂತ್ರಣವನ್ನು ಅನಾವರಣಗೊಳಿಸಲಾಯಿತು.

ಈ ವೇಳೆ ರಾಜ್ಯದ ಗೃಹ ಸಚಿವರು ಹಾಗೂ ಉಡುಪಿ ಜಿಲ್ಲೆಯ ಉಸ್ತುವಾರಿ ಸಚಿವರಾದ ಶ್ರೀ ಬಸವರಾಜ ಬೊಮ್ಮಾಯಿ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು,ಮೀನುಗಾರ ಮುಖಂಡ ಯಶ್ಪಾಲ್ ಸುವರ್ಣ ಹಾಗೂ ಪರ್ಯಾಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.


Spread the love

Exit mobile version