ಅಲೆವೂರಿನ ನೆಹರು ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್ ವತಿಯಿಂದ ರಕ್ತದಾನ

Spread the love

ಅಲೆವೂರಿನ ನೆಹರು ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್ ವತಿಯಿಂದ ರಕ್ತದಾನ

ಉಡುಪಿ: ಕೊರೋನಾ ಸೋಂಕಿನ ಭೀತಿಯಿಂದಾಗಿ ಉಡುಪಿ ಜಿಲ್ಲೆಯಲ್ಲಿ ರಕ್ತ ಸಂಗ್ರಹಣೆ ಪ್ರಮಾಣ ಗಣನೀಯವಾಗಿ ಕುಸಿದಿರುವ ಹಿನ್ನೆಲ್ಲೆಯಲ್ಲಿ ನಮ್ಮ ಅಲೆವೂರಿನ ನೆಹರು ಸ್ಪೋರ್ಟ್ಸ್ & ಕಲ್ಚರಲ್ ಅಸೋಸಿಯೇಷನ್ ಅಜ್ಜರಕಾಡಿನ ಸರಕಾರಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿಗೆ ತೆರಳಿ ರಕ್ತದಾನ ಮಾಡಿದರು.

ದೇಶ ಕೊರೋನಾ ವೈರಸ್ ಸಮಸ್ಯೆ ಎದುರಿಸುತ್ತಿರುವಾಗ ಜೀವ ಉಳಿಸಲು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಕರೆ ನೀಡಿದ್ದು ಅದರಂತೆ ಅಲೆವೂರಿನ ನೆಹರೂ ಸ್ಪೋರ್ಟ್ಸ್ & ಕಲ್ಚರಲ್ ಅಸೋಶಿಯೇಶನ್ ಸದಸ್ಯರು ಸಂಘದ ಕಾರ್ಯದರ್ಶಿ ಗುರುರಾಜ್ ಸಾಮಾಗ ನೇತೃತ್ವದಲ್ಲಿ ಉಡುಪಿ ಅಜ್ಜರಕಾಡಿನ ಸರಕಾರಿ ಆಸ್ಪತ್ರೆಯ ಬ್ಲಡ್ ಬ್ಯಾಂಕಿಗೆ ತೆರಳಿ ರಕ್ತದಾನ ಮಾಡಿದರು.


Spread the love