ಅ.17: ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ

Spread the love

ಅ.17: ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬದ ಪ್ರಯುಕ್ತ ಅಭಿಮಾನಿ ಬಳಗದಿಂದ ರಕ್ತದಾನ ಶಿಬಿರ

ಉಡುಪಿ: ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಅವರು ಹುಟ್ಟುಹಬ್ಬದ ಪ್ರಯುಕ್ತ ಅಕ್ಟೋಬರ್ 17 ಅವರ ಅಭಿಮಾನಿ ಬಳಗದಿಂದ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.

ಅಕ್ಟೋಬರ್ 17 ರಂದು ಶನಿವಾರ ಮಣಿಪಾಲ ಕೆ ಎಂಸಿ ಯ ರಕ್ತನಿಧಿ ಕೇಂದ್ರದಲ್ಲಿ ಬೆಳಿಗ್ಗೆ 9 ರಿಂದ ಮಧ್ಯಾಹ್ನ 2 ಗಂಟೆಯ ವರೆಗೆ ಸ್ವಯಂಪ್ರೇರಿತ ರಕ್ತದಾನ ಶಿಬಿರ ನಡೆಲಿದ್ದು ಶಿಬಿರವನ್ನು ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ


Spread the love