ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ

Spread the love

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು: 1.ಸ್ವಯಂ-ಉದ್ಯೋಗ ನೇರಸಾಲ ಯೋಜನೆ, 2.ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, 3.ವಾಸವಿ ಗಂಗಾಕಲ್ಯಾಣ ಯೋಜನೆ, 4.ಅರಿವು ಶೈಕ್ಷಣಿಕ ಸಾಲ ಯೋಜನೆ.

ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 15 ಕೊನೆಯ ದಿನ. ವೆಬ್‍ಸೈಟ್ http//kacdc.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: 9448451111/ ಜಿಲ್ಲಾ ಕಚೇರಿ ದೂ.ಸಂ:0824-2456544 ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love
Subscribe
Notify of

0 Comments