Home Mangalorean News Kannada News ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ

Spread the love

ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಯೋಜನೆಗಳಿಗೆ ಅರ್ಜಿ ಆಹ್ವಾನ

ಮಂಗಳೂರು: 2026-27ನೇ ಸಾಲಿನ ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದಿಂದ ವಿವಿಧ ಯೋಜನೆಗಳಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಯೋಜನೆಗಳು: 1.ಸ್ವಯಂ-ಉದ್ಯೋಗ ನೇರಸಾಲ ಯೋಜನೆ, 2.ಬ್ಯಾಂಕ್‍ಗಳ ಸಹಯೋಗದೊಂದಿಗೆ ಆರ್ಯವೈಶ್ಯ ಆಹಾರ ವಾಹಿನಿ/ವಾಹಿನಿ ಯೋಜನೆ, 3.ವಾಸವಿ ಗಂಗಾಕಲ್ಯಾಣ ಯೋಜನೆ, 4.ಅರಿವು ಶೈಕ್ಷಣಿಕ ಸಾಲ ಯೋಜನೆ.

ಅರ್ಜಿ ಸಲ್ಲಿಸಲು ಕೊನೆಯ ಅಕ್ಟೋಬರ್ 15 ಕೊನೆಯ ದಿನ. ವೆಬ್‍ಸೈಟ್ http//kacdc.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗೆ ನಿಗಮದ ಸಹಾಯವಾಣಿ: 9448451111/ ಜಿಲ್ಲಾ ಕಚೇರಿ ದೂ.ಸಂ:0824-2456544 ಸಂಪರ್ಕಿಸಬಹುದು ಎಂದು ಕರ್ನಾಟಕ ಆರ್ಯ ವೈಶ್ಯ ಸಮುದಾಯ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Spread the love

Exit mobile version