ಆ.13ರಂದು ದ.ಕ. ಜಿಲ್ಲೆಯ ಶಾಲಾ-ಪಿಯು ಕಾಲೇಜುಗಳಿಗೆ ರಜೆ

Spread the love

ಆ.13ರಂದು ದ.ಕ. ಜಿಲ್ಲೆಯ ಶಾಲಾ-ಪಿಯು ಕಾಲೇಜುಗಳಿಗೆ ರಜೆ

ಮಂಗಳೂರು: ದ.ಕ. ಜಿಲ್ಲೆಯಲ್ಲಿ ಕಳೆದ ಎರಡು-ಮೂರು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಯ ಹಿನ್ನೆಲೆಯಲ್ಲಿ ಆ.13ರಂದು ಜಿಲ್ಲೆಯ ಎಲ್ಲ ಶಾಲಾ-ಪಿಯು ಕಾಲೇಜುಗಳಿಗೆ ಜಿಲ್ಲಾಧಿಕಾರಿ ಸಸಿಕಾಂತ್ ಸೆಂಥಿಲ್ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.


Spread the love