ಆ.30 ಬುಧವಾರ ಮೇಯರ್ ಫೋನ್ ಇನ್

Spread the love

ಆ.30 ಬುಧವಾರ ಮೇಯರ್ ಫೋನ್ ಇನ್
ಮಂಗಳೂರು : ಮಂಗಳೂರು ಮಹಾನಗರಪಾಲಿಕೆ ಮೇಯರ್ ಕವಿತಾ ಸನಿಲ್ ಅವರು ಆ.30 ಬುಧವಾರ ಫೋನ್ ಇನ್ ಕಾರ್ಯಕ್ರಮ ನಡೆಸಲಿದ್ದಾರೆ.

ಸಾರ್ವಜನಿಕರು ಮಹಾಗರಪಾಲಿಕೆಗೆ ಸಂಬಂಧಿಸಿದ ಸಮಸ್ಯೆಗಳೇನಾದರೂ ಇದ್ದಲ್ಲಿ ದೂರವಾಣಿ ಸಂಖ್ಯೆ 0824-2220301 ಅಥವಾ 2220318 ಇದಕ್ಕೆ ಬುಧವಾರ ಬೆಳಿಗ್ಗೆ 11 ಗಂಟೆಯಿಂದ 12 ಗಂಟೆಯವರೆಗೆ ಕರೆ ಮಾಡಿ ಮೇಯರ್‍ಗೆ ತಿಳಿಸಬಹುದು ಎಂದು ಪ್ರಕಟಣೆ ತಿಳಿಸಿದೆ.


Spread the love

1 Comment

Comments are closed.