Home Mangalorean News Kannada News ಉಡುಪಿಯಲ್ಲಿ ಮುಂದುವರೆದ ಕೊರೋನಾ ಆರ್ಭಟ ಮತ್ತೆ 16 ಮಂದಿಗೆ ಪಾಸಿಟಿವ್ ದೃಢ

ಉಡುಪಿಯಲ್ಲಿ ಮುಂದುವರೆದ ಕೊರೋನಾ ಆರ್ಭಟ ಮತ್ತೆ 16 ಮಂದಿಗೆ ಪಾಸಿಟಿವ್ ದೃಢ

Spread the love

ಉಡುಪಿಯಲ್ಲಿ ಮುಂದುವರೆದ ಕೊರೋನಾ ಆರ್ಭಟ ಮತ್ತೆ 16 ಮಂದಿಗೆ ಪಾಸಿಟಿವ್ ದೃಢ

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಸೋಮವಾರ ಮತ್ತೆ ಕೊರೋನಾ ಆರ್ಭಟ ಮುಂದುವರೆದಿದ್ದು, ಮಧ್ಯಾಹ್ನದ ವೇಳೆ ಒಟ್ಟು 16  ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಸೋಮವಾರ ದೃಢಪಟ್ಟಿರುವ 16 ಪಾಸಿಟಿವ್ ಪ್ರಕರಣಗಳಲ್ಲಿ 14 ಮಂದಿ ಮಹಾರಾಷ್ಟ್ರದಿಂದ ಆಗಮಿಸಿದವರಾದರೆ ಉಳಿದ ಇಬ್ಬರು ದುಬೈ ನಿಂದ ವಾಪಾಸಾದವರಾಗಿದ್ದಾರೆ. ಸೋಂಕಿತ 16 ಮಂದಿಯಲ್ಲಿ 8 ಮಂದಿ ಮಕ್ಕಳು, 6 ಮಂದಿ ಮಹಿಳೆಯರು ಮತ್ತು 2 ಪುರುಷರಿಗೆ ಸೋಂಕು ದೃಢಗೊಂಡಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 92 ಕ್ಕೆ ಏರಿಕೆಯಾಗಿದೆ


Spread the love

Exit mobile version