ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ನೇಮಕ

Spread the love

ಉಡುಪಿ ಜಿಲ್ಲಾ ಬಿಜೆಪಿ ನೂತನ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ನೇಮಕ

ಉಡುಪಿ: ಭಾರತೀಯ ಜನತಾ ಪಕ್ಷದ ಉಡುಪಿ ಜಿಲ್ಲೆಯ ನೂತನ ಅಧ್ಯಕ್ಷರಾಗಿ ಕುತ್ಯಾರು ನವೀನ್ ಶೆಟ್ಟಿ ಅವರನ್ನು ನೇಮಕಗೊಳಿಸಿ ಪಕ್ಷ ಬುಧವಾರ ಆದೇಶ ಹೊರಡಿಸಿದೆ.


Spread the love
Subscribe
Notify of

0 Comments
Inline Feedbacks
View all comments