ಉಡುಪಿ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಸ್ಪೋಟ – 109 ಮಂದಿಗೆ ಪಾಸಿಟಿವ್

Spread the love

ಉಡುಪಿ ಜಿಲ್ಲೆಯಲ್ಲಿ ಗುರುವಾರ ಕೊರೋನಾ ಸ್ಪೋಟ – 109 ಮಂದಿಗೆ ಪಾಸಿಟಿವ್

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಗುರುವಾರ ಮತ್ತೆ ಕೋರೋನಾ ಸ್ಪೋಟಗೊಂಡಿದ್ದು  ಒಟ್ಟು 109 ಮಂದಿಗೆ ಕೊರೊನಾ ಪಾಸಿಟಿವ್ ದೃಡಗೊಂಡಿದೆ. ಈ ಮೂಲಕ ಜಿಲ್ಲೆಯಲ್ಲಿಒಟ್ಟು ಕೊರೊನಾ ಸೋಂಕಿತರ ಸಂಖ್ಯೆ 1895 ಕ್ಕೆ ಏರಿಕೆಯಾಗಿದೆ.

ಎಲ್ಲಾ ಸೋಂಕಿತರಿಗೆ ನಿಗದಿತ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.

ಜಿಲ್ಲೆಯಲ್ಲಿ ಇಲ್ಲಿಯವರೆಗೆ 1462 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಸದ್ಯ ಜಿಲ್ಲೆಯಲ್ಲಿ ಒಟ್ಟು 428- ಸಕ್ರಿಯ ಪ್ರಕರಣಗಳಿವೆ


Spread the love